ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ರಾಕೇಶ್ ಅಡಿಗ ಮಾಡಿದ ಪ್ರ್ಯಾಂಕ್ ಗೆ ಸಿಟ್ಟು ಮಾಡಿಕೊಂಡು ಕೊನೆಗೆ ಕಣ್ಣೀರು ಹಾಕಿದ ಘಟನೆ ನಡೆದಿದೆ.ಅನುಪಮಾ ಗೌಡ ಮತ್ತು ರಾಕೇಶ್ ಅಡಿಗ ಮನೆಯವರನ್ನು ಪ್ರ್ಯಾಂಕ್ ಮಾಡಲು ಐಡಿಯಾ ಮಾಡಿದ್ದರು. ಅದರಂತೆ ರಾಕೇಶ್ ಬಾಯಿಗೆ ಪೇಸ್ಟ್ ನೊರೆ ಹಾಕಿಕೊಂಡು ಫಿಟ್ಸ್ ಬಂದವರ ರೀತಿಯಲ್ಲಿ ಗಾರ್ಡನ್ ಏರಿಯಾದಲ್ಲಿ ಬಿದ್ದರು. ಇದನ್ನು ನೋಡಿ ಅಮೂಲ್ಯ ಗೌಡ ಮನೆಯವರೆಲ್ಲರನ್ನೂ ಕರೆದರು.ರಾಕೇಶ್ ನನ್ನು ನೋಡಿ ಪ್ರಶಾಂತ್ ನಿಜವಾಗಿಯೂ ಆತನಿಗೆ