ಬೆಂಗಳೂರು: ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿರುವ ನಟ ಶಿವರಾಜ್ ಕುಮಾರ್ ಬಗ್ಗೆ ಬಿಗ್ ಬಾಸ್ ಖ್ಯಾತಿ ಪ್ರಶಾಂತ್ ಸಂಬರಗಿ ನಾಲಿಗೆ ಹರಿಬಿಟ್ಟಿದ್ದಾರೆ.ಶಿವಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಪ್ರಶಾಂತ್ ಸಂಬರಗಿ, ಪೇಮೆಂಟ್ ಗಾಗಿ ಕೆಲಸ ಮಾಡ್ತಾರೆ ಎನ್ನುವ ರೀತಿ ಬರೆದುಕೊಂಡಿದ್ದಾರೆ. ಇದು ಶಿವಣ್ಣನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದಿಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ