ಒರಟ ಚಿತ್ರ ಎಂದ ಕೂಡಲೇ ನೆನಪಾಗೋದು ನಟ ಪ್ರಶಾಂತ್ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದ ಪ್ರಶಾಂತ್ ಇತ್ತೀಚಿನ ಹಲವು ಚಿತ್ರಗಳಲ್ಲಿ ನಟಿಸಿ ಎಲ್ಲಾ ಪಾತ್ರಗಳಿಗೂ ಸೈ ಎನಿಸಿಕೊಂಡಿರುವ ನಟ ಎಂದೇ ಹೇಳಬಹುದು. ತಮ್ಮ ವಿಶಿಷ್ಟ ಮ್ಯಾನರಿಸಂ ಮೂಲಕ ಚಂದನವನದಲ್ಲಿ ಹೆಸರು ಮಾಡಿರುವ ಪ್ರಶಾಂತ ಈಗಾಗಲೇ ಹಲವಾರು ಸಿನೆಮಾಗಳಲ್ಲಿ ನಾಯಕ ನಟರಾಗಿ ಮಿಂಚಿದ್ದು, ಡೈಲಾಗ್ ರೈಟಿಂಗ್, ಸ್ಕ್ರೀನ್ ಪ್ಲೇ ನಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಇಂದು