ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳೂರಿನ ಹಿಂದೂಪರ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಅವರ ಮನೆಗೆ ಭಾನುವಾರ ಬಿಗ್ ಬಾಸ್ ಸೀಸನ್ 4 ನ ವಿನ್ನರ್ ಪ್ರಥಮ್ ಅವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಹಾಗೆ ದೀಪಕ್ ಮನೆಯವರಿಗೆ ಪ್ರಥಮ್ ಅವರು ವೈಯಕ್ತಿಕವಾಗಿ 25 ಸಾವಿರ ರೂ. ಸಹಾಯಧನ ನೀಡಿದರು. ನಂತರ ಮನೆಯಿಂದ ಹೊರಬಂದ ಪ್ರಥಮ್ ಅವರು ಮಂಗಳೂರನ್ನು ಯಾಕೆ ಕ್ಲೀನ್ ಸಿಟಿ ಎನ್ನುತ್ತಿರಿ. ಇಲ್ಲಿ ನೆತ್ತರು ಹರಿದು