ಹೈದರಾಬಾದ್ : ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ಹೋಂ-ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ ನಟ ಅಲ್ಲು ಅರ್ಜುನ್ ಅವರು ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಬೇಕೆಂದು ಮನವಿ ಮಾಡಿದ್ದಾರೆ. ಮತ್ತು ತಾನು ಆರೋಗ್ಯವಾಗಿರುವುದಾಗಿ, ತನ್ನ ಬಗ್ಗೆ ಚಿಂತಿಸಬಾರದೆಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.ಆದರೂ ನಟನ ಅಭಿಮಾನಿಗಳು ದೇವಸ್ಥಾನಕ್ಕೆ ತೆರಳಿ ನಟನ ಆರೋಗ್ಯ ಬಹಳ ಬೇಗನೆ ಚೇತರಿಸಿಕೊಳ್ಳುವಂತೆ