ಬೆಂಗಳೂರು: ಪ್ರೇಮ ಬರಹ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ರಾರಾಜಿಸಲಿದೆ. ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಚಿತ್ರ ರಸಿಕರಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಸರ್ಜಾ ಅವರೇ ನಿರ್ದೇಶನದ ಈ ಚಿತ್ರದಲ್ಲಿ ಮಗಳು ಐಶ್ವರ್ಯಾ ನಾಯಕಿಯಾಗಿ ಅಭಿನಯಿಸುತ್ತಿದ್ದರೆ, ಇನ್ನು ಕಿರುತೆರೆ ಮೂಲಕ ನಟನೆಗೆ ಬಂದಿರುವ ಹಾಗೂ ಬಿಗ್ ಬಾಸ್