ಮಾಡೆಲ್ ಪ್ರೀತಿ ಜೈನ್`ಗೆ 3 ವರ್ಷ ಜೈಲುಶಿಕ್ಷೆಯಾಗಿದೆ. ಚಿತ್ರ ನಿರ್ದೇಶಕ ಮಧುರ್ ಭಂಡಾಕರ್ ಕೊಲೆಗೆ ಸುಪಾರಿ ನೀಡಿದ್ದ ಪ್ರಕರಣದಲ್ಲಿ ಮುಂಬೈನ ಸೆಷನ್ಸ್ ಕೋರ್ಟ್ ಪ್ರೀತಿ ಜೈನ್`ಗೆ 3 ವರ್ಷ ಶಿಕ್ಷೆ ವಿಧಿಸಿದೆ.