ಬೆಂಗಳೂರು: ಈ ಪ್ರೇಮಿಗಳ ದಿನಕ್ಕೆ ನಿರ್ದೇಶಕ ಪ್ರೇಮ್ ಪ್ರೇಮಿಗಳಿಗೆ ಭರ್ಜರಿ ಉಡುಗೊರೆ ಕೊಡುತ್ತಿದ್ದಾರೆ. ತಮ್ಮ ನಿರ್ದೇಶನದ ರೊಮ್ಯಾಂಟಿಕ್, ಎಂಟರ್ ಟೈನರ್ ಏಕ್ ಲವ್ ಯಾ ಸಿನಿಮಾದ ಟೀಸರ್ ಲಾಂಚ್ ಮಾಡುತ್ತಿದ್ದಾರೆ.ರಕ್ಷಿತಾ ಪ್ರೇಮ್ ನಿರ್ಮಾಣದಲ್ಲಿ ಅವರ ಸಹೋದರ ರಾಣಾ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿರುವ ಸಿನಿಮಾವಿದು. ಈ ಸಿನಿಮಾದಲ್ಲಿ ರಕ್ಷಿತಾ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಂ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.ಈ ಸಿನಿಮಾದ ಟೀಸರ್ ಫೆಬ್ರವರಿ 14 ರಂದು 10