ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಒಂದಾದ ಮೇಲೊಂದರಂತೆ ಕಂಟಕಗಳು ಎದುರಾಗುತ್ತಿವೆ. ಅವರೇ ನಿನ್ನೆ ಮಾಧ್ಯಮಗಳ ಮುಂದೆ ಆಕ್ರೋಶದಲ್ಲಿ ಮಾತನಾಡುವಾಗ ನೀಡಿದ ಹೇಳಿಕೆಯೊಂದು ಈಗ ನಿರ್ದೇಶಕ ಪ್ರೇಮ್ ಕೆಂಗಣ್ಣಿಗೆ ಗುರಿಯಾಗಿದೆ.