Photo Courtesy: Twitterಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ನಂ.1 ನಾಯಕಿಯಾಗಿ ಮಿಂಚಿದ್ದ ನಟಿ ಪ್ರೇಮಾ ಈಗ ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದಾರಾ? ಇಂತಹದ್ದೊಂದು ಅನುಮಾನ ಮೂಡಿದೆ.ಪ್ರೇಮಾ ನಿನ್ನೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾಗ ಕಾಪು ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿದ್ದರು. ಈ ವೇಳೆ ಅರ್ಚಕರ ಬಳಿ ತಮ್ಮ ಪ್ರಾರ್ಥನೆ ಏನೆಂದು ಹೇಳಿದ್ದಾರೆ.ಈ ವೇಳೆ ಕೊರಗಜ್ಜನ ಬಳಿ ಕಂಕಣ ಭಾಗ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ನೋಡಿರುವ ವರನ ಜೊತೆ