ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಪೃಥ್ವಿ ಅಂಬರ್ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಟೈಟಲ್ ಅನಾವರಣಗೊಳಿಸಿದ್ದಾರೆ. ಪೃಥ್ವಿ ಹೊಸ ಸಿನಿಮಾಗೆ ‘ಹ್ಯಾಪೀ ಮ್ಯಾರೀಡ್’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಪೃಥ್ವಿಗೆ ನಾಯಕಿಯಾಗಿ ಮಾನ್ವಿತಾ ಹರೀಶ್ ಅಭಿನಯಿಸಲಿದ್ದಾರೆ.ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ಅರುಣ್ ಕುಮಾರ್ ಎಂ ಮತ್ತು ಸಾಬು ಅಲೋಷಿಯಸ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಇದೊಂದು