ಬೆಂಗಳೂರು: ದಿಯಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಭರವಸೆ ಹುಟ್ಟಿಸಿರುವ ನಟ ಪೃಥ್ವಿ ಅಂಬರ್ ಈಗ ಜಾಕ್ ಪಾಟ್ ಹೊಡೆದಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ಸಿನಿಮಾದಲ್ಲಿ ಅವರ ಜತೆ ತೆರೆ ಹಂಚಿಕೊಳ್ಳುವ ಅದೃಷ್ಟ ಗಿಟ್ಟಿಸಿಕೊಂಡಿದ್ದಾರೆ. ಶಿವಣ್ಣ ನಾಯಕರಾಗಿರುವ ಹೊಸ ಸಿನಿಮಾಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಈ ಸಿನಿಮಾದಲ್ಲಿ ಪೃಥ್ವಿ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ. ನವಂಬರ್ 19 ರಂದು ಚಿತ್ರದ ಮುಹೂರ್ತ ನಡೆಯಲಿದೆ. ಈ ಸಿನಿಮಾ