ಮುಂಬೈ: ಕಮಲ್ ಹಾಸನ್ ಅಭಿನಯದ ವಿಕ್ರಂ ಸಿನಿಮಾ ಮುಂದೆ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ್ದ ಅಕ್ಷಯ್ ಕುಮಾರ್ ಅಭಿನಯದ ಬಾಲಿವುಡ್ ನ ಪೃಥ್ವಿರಾಜ್ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.200 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಗಳಿಸಿದ್ದು ಕೇವಲ 60 ಕೋಟಿ. ಇದರಿಂದ ನಿರ್ಮಾಪಕರಿಗೆ ಭಾರೀ ನಷ್ಟವಾಗಿದೆ.ಹೀಗಾಗಿ ಸಿನಿಮಾವನ್ನು ಶೀಘ್ರದಲ್ಲೇ ಒಟಿಟಿಯಲ್ಲಿ ರಿಲೀಸ್ ಮಾಡಲು ತಯಾರಿ ನಡೆದಿದೆ ಎನ್ನಲಾಗಿದೆ. ಥಿಯೇಟರ್ ನಲ್ಲಿ ಬಾರದ