ಬೆಂಗಳೂರು: ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಅಭಿನಯಿಸುತ್ತಿರುವ ಮಲಯಾಳಿ ಮೂಲದ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಸಂದೇಶ ಬರೆದಿದ್ದಾರೆ.ಪ್ರಿಯಾ ವಾರಿಯರ್ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸಿರುವ ವಿಷ್ಣುಪ್ರಿಯ ಸಿನಿಮಾದ ಪೋಸ್ಟರ್ ಏಪ್ರಿಲ್ 5 ರಂದು ಅಂದರೆ ಭಾನುವಾರ ಬಿಡುಗಡೆಯಾಗುತ್ತಿದೆ. ಕೆ ಮಂಜು ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಅವರ ಪುತ್ರ ಶ್ರೇಯಸ್ ಮಂಜು ನಾಯಕರಾಗಿದ್ದಾರೆ.ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಿಯಾ ವಾರಿಯರ್, ನನ್ನ