ಬೆಂಗಳೂರು: ಕೆಲವು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಿಂದ ಹೊರನಡೆದಿದ್ದ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮತ್ತೆ ಮರಳಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಅತೀ ಹೆಚ್ಚು ಫಾಲೋವರ್ ಗಳನ್ನು ಹೊಂದಿದ್ದ ಪ್ರಿಯಾ ಕೆಲವು ದಿನಗಳ ಹಿಂದೆ ಕಾರಣ ನೀಡದೇ ಖಾತೆ ಡಿಲೀಟ್ ಮಾಡಿದ್ದರು. ಆದರೆ ಟ್ರೋಲ್ ಗಳಿಂದ ಬೇಸತ್ತು ಪ್ರಿಯಾ ಹೀಗೆ ಮಾಡಿರಬಹುದು ಎಂದು ಅಂದಾಜಿಸಲಾಗಿತ್ತು.ಆದರೆ ಈಗ ಮತ್ತೆ ಅದೇ ಖಾತೆಯೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ನಾನು ಮರಳಿ