ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ 10 ನೇ ತರಗತಿ ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿ ಎಂದು ನಟಿ ಪ್ರಿಯಾಮಣಿ ಆಗ್ರಹಿಸಿದ್ದಾರೆ. ಕೊರೋನಾ ಹಿನ್ನಲೆಯಲ್ಲಿ ಈಗಾಗಲೇ ಸಿಬಿಎಸ್ ಸಿ ಮತ್ತು ಐಸಿಎಸ್ ಸಿಯ ಎಸ್ಎಸ್ಎಲ್ ಸಿ ಪರೀಕ್ಷೆಗಳು ರದ್ದಾಗಿವೆ. ರಾಜ್ಯ ಸರ್ಕಾರ 1 ರಿಂದ 9 ನೇ ತರಗತಿವರೆಗಿನ ಮಕ್ಕಳ ಪರೀಕ್ಷೆ ರದ್ದುಗೊಳಿಸಿದೆ. ಆದರೆ 10 ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಯಾವುದೇ ನಿರ್ಧಾರ ಹೇಳಿಲ್ಲ.ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ