ಹೈದರಾಬಾದ್: ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ 2 ಸಿನಿಮಾ ಶೂಟಿಂಗ್ ಇನ್ನಷ್ಟು ತಡವಾಗಲಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.