ದೇಶಿಗರ್ಲ್ ಪ್ರಿಯಾಂಕಾ ಚೋಪ್ರಾ ಈಗ ಹಾಲಿವುಡ್ನಲ್ಲಿ ಪಾದ ಊರಿರುವುದು ಗೊತ್ತೇ ಇದೆ. ತನ್ನ ಚೊಚ್ಚಲ ಹಾಲಿವುಡ್ ಚಿತ್ರ ಬೇವಾಚ್ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ ಪಿಗ್ಗಿ. ಈ ಗ್ಯಾಪಲ್ಲಿ ಟೈಮ್ ವೇಸ್ಟ್ ಮಾಡದೆ ಸಾಮಾಜಿಕ ಮಾಧ್ಯಮದಲ್ಲಿ ಬಿಜಿಯಾಗಿದ್ದಾರೆ. ಸಿನಿಮಾ ಶೂಟಿಂಗ್ನಿಂದ ಸ್ವಲ್ಪ ರಿಲೀಫ್ ಆಗಿರುವ ಪ್ರಿಯಾಂಕಾ ಚೋಪ್ರಾ ಸಮುದ್ರ ತೀರದಲ್ಲಿ ಮೈಚಾಚಿ ರಿಲ್ಯಾಕ್ಸ್ ಆಗಿದ್ದಾರೆ. ಬಿಕಿನಿ ತೊಟ್ಟಿರುವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲರೊಂದಿಗೆ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಪೋಸ್ಟ್ ಮಾಡಿದ್ದೇ