ಬೆಂಗಳೂರು: ಪ್ರಿಯಾಂಕ ಉಪೇಂದ್ರ ಮತ್ತು ಪ್ರಿಯಾಮಣಿ ಜತೆಯಾಗಿ ನಟಿಸಲಿರುವ ಹೊಸ ಥ್ರಿಲ್ಲರ್ ಸಿನಿಮಾದ ಟೈಟಲ್ ಇಂದು ಲಾಂಚ್ ಆಗಿದೆ.