ಬೆಂಗಳೂರು: ಐ ಲವ್ ಯೂ ಸಿನಿಮಾದಲ್ಲಿ ಉಪೇಂದ್ರ ಜತೆಗೆ ನಾಯಕಿಯಾಗಿ ಕಾಣಿಸಿಕೊಂಡ ರಚಿತಾ ರಾಮ್ ಹಾಡೊಂದರಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಎಲ್ಲೆಡೆ ಚರ್ಚೆಯಾಗುತ್ತಿದೆ.ಹಲವರು ರಚಿತಾ ರಾಮ್ ಬೋಲ್ಡ್ ಪಾತ್ರದಲ್ಲಿ ಅಭಿನಯಿಸಿದ್ದಕ್ಕೆ ಇಷ್ಟವಾಗಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇದಾದ ಬಳಿಕ ರಚಿತಾ ರಾಮ್ ಸಂದರ್ಶನವೊಂದರಲ್ಲಿ ಈ ಹಾಡಿನ ಶೂಟಿಂಗ್ ಮಾಡಿದ್ದು ಉಪೇಂದ್ರ ಎಂದು ಹೇಳಿದ್ದರಂತೆ. ಇದು ಉಪ್ಪಿ ಪತ್ನಿ ಪ್ರಿಯಾಂಕಾ ಉಪೇಂದ್ರಗೆ ಸಿಟ್ಟು ತರಿಸಿದೆ.ನಿರ್ದೇಶಕ ಚಂದ್ರು ಮತ್ತು ಕೊರಿಯಾಗ್ರಾಫರ್ ಚಿನ್ನಿ ಪ್ರಕಾಶ್