ಬೆಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಈಗ ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ಯುವ ನಟರಲ್ಲಿ ಒಬ್ಬರು. ಇದೀಗ ಪೃಥ್ವಿ ತಮ್ಮ ಬಗ್ಗೆ ಹರಿದಾಡುತ್ತಿರುವ ಸುದ್ದಿಯೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿರುವ ‘ದ್ವಿತ’ ಸಿನಿಮಾದಲ್ಲಿ ಪೃಥ್ವಿ ಅಂಬರ್ ಪಾತ್ರ ಮಾಡಲಿದ್ದಾರೆ ಎಂದು ಯಾರೋ ಸುದ್ದಿ ಹಬ್ಬಿಸಿದ್ದರು.ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಪೃಥ್ವಿ ‘ಕೆಲವೊಂದು ಸುಳ್ಳುಗಳು ನಿಜವಾಗಿದ್ದರೆ ಎಷ್ಟು ಚೆನ್ನ ಎನಿಸುತ್ತದೆ. ಆದರೆ ಸುಳ್ಳು