ಬೆಂಗಳೂರು : ಇಂದು ಅಪ್ಪು ಕುಟುಂಬಸ್ಥರು 11ನೇ ದಿನ ಕಾರ್ಯ ನಡೆಸಲಿದ್ದಾರೆ. ಆದ್ರೆ ಅಪ್ಪ ಜೊತೆಗಿಲ್ಲ ಎಂಬ ನೋವಲ್ಲೂ ಅಪ್ಪು ಮಗಳು ವಂದಿತಾ ಪರೀಕ್ಷೆ ಬರೆಯುವಂತಹ ಪರಿಸ್ಥಿತಿ ಎದುರಾಗಿದೆ.