ಪುನೀತ್ ರಾಜ್ಕುಮಾರ್ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ.ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ. ಎಲ್ಲಾ ಏರಿಯಾಗಳಲ್ಲಿ ಪುನೀತ್ ಪ್ರತಿಮೆ ಸ್ಥಾಪಿಸಲು ಆಸಕ್ತಿ ತೋರಿದ್ದಾರೆ. ಆಂಧ್ರ ಪ್ರದೇಶದಲ್ಲೂ ಈ ರೀತಿ ಮಾಡಲಾಗುತ್ತಿದೆ. ಇಲ್ಲಿನ ಗುಂಟೂರು ಜಿಲ್ಲೆಯ ತೆನಾಲಿ ಜಿಲ್ಲೆಯ ಶಿಲ್ಪಿ ಕಾಟೂರಿ ವೆಂಕಟೇಶ್ವರರಾವ್ ಅವರಿಗೆ ಪುನೀತ್ ಪ್ರತಿಮೆ ನಿರ್ಮಾಣಕ್ಕೆ ಭಾರೀ ಆರ್ಡರ್ಗಳು ಬರುತ್ತಿವೆ.ವೆಂಕಟೇಶ್ವರ್ ಅವರು ಮಕ್ಕಳಾದ ರವಿಚಂದ್ರನ್