ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇ ದಿನ ಪುನೀತ್ ರಾಜಕುಮಾರ್ ವಿಶ್ ಮಾಡಿದ್ದಕ್ಕೆ ದರ್ಶನ್ ಅಭಿಮಾನಿಯೊಬ್ಬರು ಮಾಡಿದ ಟ್ವೀಟ್ ಇಬ್ಬರ ಅಭಿಮಾನಿಗಳ ನಡುವೆ ಟ್ವೀಟ್ ವಾರ್ ಗೆ ಕಾರಣವಾಗಿತ್ತು.ದರ್ಶನ್ ಥರಾ ಬೆಳೆಯಿರಿ ಎಂದು ಪುನೀತ್ ಗೆ ಅಭಿಮಾನಿಯೊಬ್ಬ ಟ್ವೀಟ್ ಮಾಡಿದ್ದು ಪುನೀತ್ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ ಇದೀಗ ಇಬ್ಬರೂ ಸ್ಟಾರ್ ನಟರೂ ಒಂದೇ ಸಮಯದಲ್ಲಿ ತೆರೆಗೆ ಬರಲು ಸಿದ್ಧರಾಗಿದ್ದಾರೆ.ದರ್ಶನ್ ರಾಬರ್ಟ್ ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದರೆ ಪುನೀತ್ ತಮ್ಮ ಯುವರತ್ನ