ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಕೊನೆಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೂ ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ.ರಜನೀಕಾಂತ್ ಇಷ್ಟು ದಿನ ಪುನೀತ್ ಸಾವಿನ ಬಗ್ಗೆ ಒಂದೇ ಒಂದು ಹೇಳಿಕೆ ನೀಡದೇ ಇದ್ದಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಸಂತಾಪ ವ್ಯಕ್ತಪಡಿಸಿದ ಮೇಲೂ ಫ್ಯಾನ್ಸ್ ಗರಂ ಆಗಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ?ರಜನಿ ತಮ್ಮ ಪುತ್ರಿ ಐಶ್ವರ್ಯಳ ಹೂಟೆ ಆಪ್ ಮೂಲಕ ಪುನೀತ್ ಗೆ