ಬೆಂಗಳೂರು: ನವರಸನಾಯಕ ಜಗ್ಗೇಶ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಪರಸ್ಪರ ಭೇಟಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. Photo Courtesy: Twitter ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಯುವರತ್ನ ಮುಗಿಸಿ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮತ್ತೊಂದು ಹೊಸ ಪ್ರಾಜೆಕ್ಟ್ ನ್ನು ಮುಂದಿನ ವರ್ಷ ಆರಂಭಿಸುತ್ತಿದ್ದಾರೆ. ಜಗ್ಗೇಶ್ ಜೊತೆಗೆ ಇತ್ತೀಚೆಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್ ‘ರಾಘವೇಂದ್ರ ಸ್ಟೋರ್ಸ್’ ಎಂಬ