ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಇಂದು ನುಡಿ ನಮನ ಸಲ್ಲಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಲಿರುವ ಗಣ್ಯರ ವಿವರಗಳು ಇಲ್ಲಿವೆ.ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಂಪುಟ ಸಚಿವರೆಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಡಾ.ರಾಜ್ ಕುಟುಂಬದಿಂದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಭಾಗಿಯಾಗುತ್ತಾರೆ.ಇವರಲ್ಲದೆ ಸ್ಯಾಂಡಲ್ ವುಡ್ ನಟರಾದ ಕಿಚ್ಚ ಸುದೀಪ್, ಉಪೇಂದ್ರ, ಯಶ್, ರವಿಚಂದ್ರನ್, ಶ್ರೀಮುರಳಿ, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಗಣೇಶ್