ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಸಂಜೆ ಕರ್ನಾಟಕ ವಾಣಿಜ್ಯ ಮಂಡಳಿ ಅರಮನೆ ಮೈದಾನದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಿದೆ.