ಪ್ರಭುದೇವ ಜೊತೆ ಹೆಜ್ಜೆ ಹಾಕಲಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್!

ಬೆಂಗಳೂರು| Krishnaveni K| Last Modified ಬುಧವಾರ, 15 ಸೆಪ್ಟಂಬರ್ 2021 (08:45 IST)
ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಒಂದೇ ಬಾರಿಗೆ ತೆರೆ ಮೇಲೆ ಹಾಡೊಂದಕ್ಕೆ ಹೆಜ್ಜೆ ಹಾಕಿದರೆ ಹೇಗಿರುತ್ತದೆ?  
> ಇಂತಹದ್ದೊಂದು ಕನಸು ಈಗ ನನಸಾಗುವ ಸಮಯ ಬಂದಿದೆ. ಅಭಿನಯದ ‘ಲಕ್ಕಿ ಮ್ಯಾನ್’ ಸಿನಿಮಾದ ಹಾಡೊಂದಕ್ಕೆ ಈ ಇಬ್ಬರೂ ದಿಗ್ಗಜ ಡ್ಯಾನ್ಸ್ ಸ್ಟಾರ್ ಗಳು ಜೊತೆಯಾಗಿ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಬಂದಿದೆ.>   ನಾಗೇಂದ್ರ ಪ್ರಸಾದ್ ನಿರ್ದೇಶನದ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೇ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಪುಳಕವುಂಟುಮಾಡಿದೆ.ಇದರಲ್ಲಿ ಇನ್ನಷ್ಟು ಓದಿ :