ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದ ನಿಮಿತ್ತ ಇಂದು ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.ಶಿವರಾಜ್ ಕುಮಾರ್ ದಂಪತಿ, ಪುನೀತ್ ಪತ್ನಿ ಅಶ್ವಿನಿ, ಮಕ್ಕಳು, ವಿನಯ್ ರಾಜ್ ಕುಮಾರ್, ಗುರು ರಾಜ್ ಕುಮಾರ್ ಸೇರಿದಂತೆ ಇಡೀ ಕುಟುಂಬ ವರ್ಗವೇ ಸಮಾಧಿ ಬಳಿ ಸೇರಿದೆ.ಅಪ್ಪು ಸಮಾಧಿಯನ್ನು ಬಿಳಿಯ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಕುಟುಂಬಸ್ಥರು ಸಾಂಪ್ರದಾಯಿಕವಾಗಿ ಪೂಜೆ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ