ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಸಿನಿಮಾಗಳ ಚಿತ್ರೀಕರಣ ವಿಡಿಯೋ, ಪ್ರಕಟಿಸುವುದು ಸಾಮಾನ್ಯವಾಗಿಬಿಟ್ಟಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರತಂಡ ಎಚ್ಚರಿಕೆ ನೀಡಿದೆ.