ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಮುಂದಿನ ಸಿನಿಮಾ ಜೇಮ್ಸ್. ಈ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿರುವ ಡೇಟ್ ಇದೀಗ ಫಿಕ್ಸ್ ಆಗಿದೆ. ಯುವರತ್ನ ಸಿನಿಮಾ ಬಿಡುಗಡೆ ಹಂತದಲ್ಲಿದ್ದು, ಇದಾದ ಬಳಿಕ ಪುನೀತ್ ಜೇಮ್ಸ್ ನಲ್ಲಿ ಅಭಿನಯಿಸಲಿದ್ದಾರೆ. ಈ ಸಿನಿಮಾಗೆ ಜನವರಿ 19 ರಂದು ಮುಹೂರ್ತ ಕಾರ್ಯಕ್ರಮವಿದ್ದು, ಅದಾದ ಮರುದಿನದಿಂದಲೇ ಶೂಟಿಂಗ್ ಆರಂಭವಾಗಲಿದೆ.ಬಹದ್ದೂರ್ ಸಿನಿಮಾ ಖ್ಯಾತಿಯ ಚೇತನ್ ಕುಮಾರ್ ನಿರ್ದೇಶನದ ಸಿನಿಮಾ ಇದಾಗಿದ್ದು, ಪಕ್ಕಾ ಕಮರ್ಷಿಯಲ್ ಸಿನಿಮಾವಾಗಲಿದೆ. ಹೆಸರಿಗೆ ತಕ್ಕ