ಬೆಂಗಳೂರು: ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಿಸಿದ್ದ ಮಾಯಾಬಜಾರ್ 2016 ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ ಎನ್ನಬಹುದು.