ಬೆಂಗಳೂರು: ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಎರಡನೇ ಸಿನಿಮಾ ಮಾಯಾಬಜಾರ್ 2016. ಇದರ ಟ್ರೈಲರ್ ಇಂದು ಲಾಂಚ್ ಆಗಲಿದೆ. ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡಿರುವ ಈ ಸಿನಿಮಾ ನೋಟು ಅಮಾನ್ಯೀಕರಣದ ಸುತ್ತ ಹೆಣೆಯಲಾದ ಕತೆ ಎಂಬ ಅಂಶವನ್ನು ಹೊರಹಾಕಿದೆ. ಈ ಸಿನಿಮಾ ಇದೇ ತಿಂಗಳು 28 ರಂದು ತೆರೆಗೆ ಬರಲಿದ್ದು, ಇಂದು ಸಂಜೆ 6 ಗಂಟೆಗೆ ಶಿವರಾಜ್ ಕುಮಾರ್ ಟ್ರೈಲರ್ ಲಾಂಚ್