ಬೆಂಗಳೂರು: ಪುನೀತ್ ರಾಜಕುಮಾರ್ ಯುವರತ್ನ ಸಿನಿಮಾದ ಎರಡನೇ ಲುಕ್ ಇಂದು ಅನಾವರಣಗೊಳ್ಳಲಿದೆ. ಈ ಮೂಲಕ ಹೊಸ ವರ್ಷಕ್ಕೆ ಪುನೀತ್ ಅಭಿಮಾನಿಗಳಿಗೆ ಉಡುಗೊರೆ ನೀಡಲಾಗುತ್ತಿದೆ.