ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ತೀರಾ ಕೆಟ್ಟದಾಗಿ ಮಾತನಾಡಿರುವ ತೆಲುಗು ನಟ ವಿಜಯ ರಂಗರಾಜು ಕ್ಷಮೆ ಕೋರುವಂತೆ ನಟ ಪುನೀತ್ ರಾಜಕುಮಾರ್ ಆಗ್ರಹಿಸಿದ್ದಾರೆ.