Photo Courtesy: Twitterಮೈಸೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಇಂದು ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಗೌರವವನ್ನು ಪುನೀತ್ ಪತ್ನಿ ಅಶ್ವಿನಿ ಸ್ವೀಕರಿಸಿದರು.ಸಿನಿಮಾ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸೇವೆ ಗಮನಿಸಿ ಮೈಸೂರು ವಿವಿ 102 ನೇ ಘಟಿಕೋತ್ಸವದಲ್ಲಿ ಪುನೀತ್ ಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿತು.ಈ ವೇಳೆ ರಾಘವೇಂದ್ರ ರಾಜ್ ಕುಮಾರ್, ಪತ್ನಿ ಮಂಗಳಾ, ಪುನೀತ್ ಅಕ್ಕಂದಿರು, ಅಕ್ಕನ ಮಗಳು