ಬೆಂಗಳೂರು: ಬಂಡೀಪುರ ಅರಣ್ಯ ವಲಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ನೂರಾರು ವನ್ಯ ಸಂಕುಲಗಳಿಗೆ ಅಪಾಯವಾಗಿರುವ ಹಿನ್ನಲೆಯಲ್ಲಿ ಚಿತ್ರನಟರು ಕಾಡಿನ ಉಳಿವಿಗಾಗಿ ಕರೆ ಕೊಟ್ಟಿದ್ದಾರೆ.ಪ್ರಾಣಿ ಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆಯೇ ಕಾಡ್ಗಿಚ್ಚಿನಿಂದ ವನ್ಯ ಜೀವಿಗಳನ್ನು ಸಂರಕ್ಷಿಸಲು ಸಹಾಯ ಮಾಡಲು ಮನಸ್ಸಿದ್ದರೆ ಕೈ ಜೋಡಿಸಿ ಎಂದು ಟ್ವಿಟರ್ ಮೂಲಕ ಮನವಿ ಮಾಡಿದ್ದರು.ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ಅದೇ ಕೆಲಸ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಪ್ಪು ಬಂಡೀಪುರದಲ್ಲಿ