Photo Courtesy: Twitterಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಬಾನದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಂಗಳೂರಿನ ಪದ್ಮನಾಭನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ವರ್ಗದವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.ಇದೇ ವೇಳೆ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು