ಬೆಂಗಳೂರು: ಇಂದು ದೇಶದಾದ್ಯಂತ ದೇಶದ ಪ್ರಪ್ರಥಮ ಪ್ರಧಾನಿ ಜವಹರ್ ಲಾಲ್ ನೆಹರೂ ಜನ್ಮ ದಿನ ಪ್ರಯುಕ್ತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಎಲ್ಲಾ ತಾರೆಯರೂ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ.