WDಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರದ ಪ್ರಿ ರಿಲೀಸ್ ಈವೆಂಟ್ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿನ ನೆರವೇರಲಿದೆ.ಸಂಜೆ 6 ಗಂಟೆಯಿಂದ ಕಾರ್ಯಕ್ರಮಗಳು ಆರಂಭವಾಗಲಿದೆ. ಕೃಷ್ಣ ವಿಹಾರ, ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಸಿಎಂ ಬೊಮ್ಮಾಯಿ, ವಿವಿಧ ಭಾಷೆಯ ಸಿನಿಮಾ ರಂಗದ ದಿಗ್ಗಜರು ಭಾಗಿಯಾಗಲಿದ್ದಾರೆ.ಕರ್ನಾಟಕದ ವನಸಂಪತ್ತನ್ನು ಪರಿಚಯಿಸುವ ಗಂಧದ ಗುಡಿ ಸಾಕ್ಷ್ಯಚಿತ್ರ ಅಕ್ಟೋಬರ್ 28 ಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ಪ್ರೀತಿಯ