ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ಕಷ್ಟದಲ್ಲಿರುವ ಅಭಿಮಾನಿಗಳಿಗೆ ನೆರವಾಗುವ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಪುನೀತ್ ಮತ್ತೆ ತಮ್ಮ ಸಹೃದಯವನ್ನು ತೋರ್ಪಡಿಸಿದ್ದಾರೆ.