ಸಿನಿಮಾ ಕಾರ್ಮಿಕರಿಗೆ ನೆರವಾದ ಪುನೀತ್ ರಾಜಕುಮಾರ್

ಬೆಂಗಳೂರು| Krishnaveni K| Last Modified ಭಾನುವಾರ, 6 ಜೂನ್ 2021 (09:13 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರ ನೆರವಿಗೆ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ.
 > ಕೊರೋನಾದಿಂದಾಗಿ ಶೂಟಿಂಗ್ ಇಲ್ಲದೇ ಸಂಕಷ್ಟದಲ್ಲಿರುವ ಕಾರ್ಮಿಕ ವರ್ಗಕ್ಕೆ ಧನ ಸಹಾಯ ನೀಡಲು ಪುನೀತ್  ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳ ನೆರವು ನೀಡಿದ್ದಾರೆ. ಇದು ಕಾರ್ಮಿಕರ ಖಾತೆಗೆ ಧನ ಸಹಾಯ ಮಾಡಲು ನೆರವಾಗಲಿದೆ.>   ಈಗಾಗಲೇ ರಾಕಿಂಗ್ ಸ್ಟಾರ್ ಯಶ್, ರಿಯಲ್ ಸ್ಟಾರ್ ಉಪೇಂದ್ರ ಕಾರ್ಮಿಕರು, ಕಲಾವಿದರಿಗೆ ನೆರವಾಗುತ್ತಿದ್ದಾರೆ. ಇದೀಗ ಪುನೀತ್ ರಾಜಕುಮಾರ್ ಸರದಿ.ಇದರಲ್ಲಿ ಇನ್ನಷ್ಟು ಓದಿ :