ಬೆಂಗಳೂರು: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಎಂಬ ಹೊಸಬರ ಸಿನಿಮಾ ಮೊದಲ ದಿನವೇ ಹೌಸ್ ಫುಲ್ ಪ್ರದರ್ಶನಗೊಂಡು ಭಾರೀ ಸದ್ದು ಮಾಡುತ್ತಿದೆ.