Widgets Magazine

ಯುರೋಪ್ ಗೆ ಹೊರಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್

ಬೆಂಗಳೂರು| Krishnaveni K| Last Modified ಗುರುವಾರ, 13 ಫೆಬ್ರವರಿ 2020 (10:05 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಯುರೋಪ್ ಪ್ರವಾಸಕ್ಕೆ ತೆರಳಿದ್ದಾರೆ. ಯುವರತ್ನ ಹಾಡುಗಳ ಚಿತ್ರೀಕರಣಕ್ಕಾಗಿ ಪುನೀತ್ ವಿದೇಶಕ್ಕೆ ತೆರಳಿದ್ದಾರೆ.

 
ಇಲ್ಲಿ ಡ್ಯುಯೆಟ್ ಹಾಡುಗಳ ಚಿತ್ರೀಕರಣ ನಡೆಯಲಿದ್ದು, ಅದಾದ ಬಳಿಕ ಜೇಮ್ಸ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ನಿನ್ನೆ ಜೇಮ್ಸ್ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಸಾಹಸ ನಿರ್ದೇಶಕ ರವಿ ವರ್ಮಾ ನೇತೃತ್ವದಲ್ಲಿ ಆರಂಭಿಸಲಾಗಿದೆ. ಹೀಗಾಗಿ ಯುವರತ್ನ ಬಳಿಕ ಪುನೀತ್ ಈ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಲಿದ್ದಾರೆ.
 
ಇದರ ಜತೆಗೆ ತಮ್ಮ ನಿರ್ಮಾಣದ ಮಾಯಾಬಜಾರ್ 2016 ಸಿನಿಮಾದ ‘ನೀನ್ಯಾರೋ’ ಎಂಬ ರೊಮ್ಯಾಂಟಿಕ್ ಹಾಡೊಂದನ್ನು ಲಾಂಚ್ ಮಾಡಿದ್ದು ಸೂಪರ್ ಹಿಟ್ ಆಗಿದೆ.
ಇದರಲ್ಲಿ ಇನ್ನಷ್ಟು ಓದಿ :