ಬೆಂಗಳೂರು: ತೀವ್ರ ಹೃದಯಾಘಾತಕ್ಕೊಳಗಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ನಟ, ಸಹೋದರ ಶಿವರಾಜ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.