ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ನಾಳೆ ಬಿಡುಗಡೆಯಾಗುತ್ತಿದ್ದು, ಈ ಟೈಟಲ್ ಹಿಂದಿನ ಕತೆಯನ್ನು ನಟ ಡಾರ್ಲಿಂಗ್ ಕೃಷ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಜೇಮ್ಸ್ ಎಂಬ ಟೈಟಲ್ ಮೊದಲು ನನ್ನದಾಗಿತ್ತು. ನಾನು ನನ್ನ ನಿರ್ಮಾಣ ಸಂಸ್ಥೆಯಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದೆ ಎಂಬ ಕುತೂಹಲಕಾರೀ ವಿಚಾರವನ್ನು ಕೃಷ್ಣ ಬಹಿರಂಗಪಡಿಸಿದ್ದಾರೆ.‘ಈ ಸಿನಿಮಾ ಟೈಟಲ್ ನಾನು ಮತ್ತು ಚೇತನ್ (ಜೇಮ್ಸ್ ನಿರ್ದೇಶಕ) ರಿಜಿಸ್ಟರ್ ಮಾಡಿಕೊಂಡು ಸಿನಿಮಾ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಒಂದು ದಿನ