ಬೆಂಗಳೂರು : ಇತ್ತಿಚೆಗೆ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಅವರ ಆರೋಗ್ಯ ವಿಚಾರಿಸಲು ಅವರು ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಮಂಗಳವಾರ ಭೇಟಿ ನೀಡಿದ್ದಾರೆ.