ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಟೀಸರ್ ಅಕ್ಟೋಬರ್ 7 ರಂದು ಬಿಡುಗಡೆಯಾಗುತ್ತಿದೆ.ಈ ಸಿನಿಮಾ ಟೀಸರ್ ಬಿಡುಗಡೆಗೆ ಪವರ್ ಸ್ಟಾರ್ ಅಪ್ಪು ತಮ್ಮ ಅಭಿಮಾನಿಗಳಿಗೆ ವಿಶೇಷ ಆಹ್ವಾನವಿತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ವಿಡಿಯೋ ಸಂದೇಶ ನೀಡಿ ಆಹ್ವಾನ ನೀಡಿದ್ದಾರೆ.ಇದೇ ಅಕ್ಟೋಬರ್ 7 ರಂದು ಆಯುಧ ಪೂಜೆ ದಿನ ಸಂತೋಷ್ ಥಿಯೇಟರ್ ನಲ್ಲಿ ಸಂಜೆ 5.30 ಗಂಟೆಗೆ ಬಿಡುಗಡೆಯಾಗುತ್ತಿದೆ. ರಾಜಕುಮಾರ ಸಿನಿಮಾ ನೋಡಿ ಆಶೀರ್ವಾದ