ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮತ್ತು ದರ್ಶನ್ ಅಭಿಮಾನಿಗಳ ನಡುವೆ ಕೆಲವು ದಿನಗಳಿಂದ ಫ್ಯಾನ್ಸ್ ವಾರ್ ನಡೆಯುತ್ತಿದೆ.ಪುನೀತ್ ಬದುಕಿದ್ದಾಗ ಯಾವ ಸ್ಟಾರ್ ಬಗ್ಗೆಯೂ ತಪ್ಪಾಗಿ ಮಾತನಾಡಿದವರಲ್ಲ. ಎಲ್ಲರ ಜೊತೆ ಚೆನ್ನಾಗಿ ಸಂಬಂಧ ಕಾಪಾಡಿಕೊಂಡು ಬಂದಿದ್ದರು. ಒಂದೊಮ್ಮೆ ಸಂದರ್ಶನದಲ್ಲಿ ಅವರಿಗೆ ಫ್ಯಾನ್ಸ್ ವಾರ್ ಬಗ್ಗೆ ಕೇಳಿದಾಗ ಅವರು ನೀಡಿದ ಉತ್ತರ ಸದಾ ಕಾಲಕ್ಕೂ ಪ್ರಸ್ತುತವಾಗುತ್ತದೆ.‘ಫ್ಯಾನ್ಸ್ ವಾರ್ ಅಂತ ಏನಿಲ್ಲ. ನಾವು ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡಬಾರದು, ಯೋಚಿಸಬಾರದು,